2024-09-19 04:31:24

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

 ಕಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕ; ಸಿಎಂ ಸಿದ್ದಾರಾಮಯ್ಯ 

 ಕಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕ; ಸಿಎಂ ಸಿದ್ದಾರಾಮಯ್ಯ 

ಬೆಂಗಳೂರು: ರಾಜ್ಯದಲ್ಲಿ ಖಾಲಿ ಉಳಿದಿರುವ 13,500ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಡಿಸೆಂಬರ್ ತಿಂಗಳೊಳಗೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂಗನವಾಡಿ ಶಾಲೆಗಳಲ್ಲಿ ಸಮರ್ಪಕವಾಗಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜೊತೆಗೆ, ಸರ್ಕಾರದಿಂದ ಜಾರಿಗೊಳಿಸುವ ಯೋಜನೆಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಪರ್ಕ ಕೊಂಡಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಎಲ್ಲೆಡೆ ನಿಯೋಜನೆ ಮಾಡಬೇಕು. ಹಾಗು ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎಂದು ಮಾಹಿತಿ ಪಡೆದರು.

Post a comment

No Reviews