
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ಚಿತ್ರದುರ್ಗದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. 6ನೇ ಆರೋಪಿಯಾಗಿರುವ ಜಗ್ಗ ಆಲಿಯಾಸ್ ಜಗದೀಶ್ ಹಾಗೂ 7ನೇ ಆರೋಪಿಯಾಗಿರುವ ಅನಿ ಅಲಿಯಾಸ್ ಅನಿಲ್ ಬಂಧನವಾಗಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಒಟ್ಟು 16 ಆರೋಪಿಗಳು ಬಂಧನ ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ.
Poll (Public Option)

Post a comment
Log in to write reviews