
ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ನಡೆದಿದೆ. ಇನ್ನು ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಮೃತರು ಸುರೇಶ್ ಆಚಾರ್ಯ, ಸಮೀಕ್ಷಾ, ಸುಶ್ಮಿತಾ ಸುಶಾಂತ್ ಎಂದು ತಿಳಿದು ಬಂದಿದ್ದು, ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ ಸ್ಥಿತಿ ಗಂಭೀರವಾಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Poll (Public Option)

Post a comment
Log in to write reviews