
ರಾಜ್ ಕೋಟ್: ಭಾರೀ ಮಳೆಗೆ ರಾಜ್ ಕೋಟ್ ವಿಮಾನ ನಿಲ್ದಾಣದ ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದ ಮೇಲ್ಛಾವಣಿ ಕುಸಿದು ಬಿದ್ದಿದೆ.
ನೈಋತ್ಯ ಮಾನ್ಸೂನ್ ಕಾಲಿಡುತ್ತಿದ್ದಂತೆ ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ನಡುವೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಏಳು ತಂಡಗಳನ್ನು ಕಚ್, ರಾಜ್ ಕೋಟ್, ದೇವಭೂಮಿ ದ್ವಾರಕಾ, ಗಿರ್ ಸೋಮನಾಥ್, ಭಾವನಗರ, ನರ್ಮದಾ ಮತ್ತು ವಲ್ಸಾದ್ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ.
Poll (Public Option)

Post a comment
Log in to write reviews