
ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ದ್ರೌಪದಿ ಮುರ್ಮು ಮತ್ತು ಒಲಿಂಪಿಕ್ ಪದಕ ವಿಜೇತೆ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ ಆಟವಾಡಿದರು.
ದ್ರೌಪದಿ ಮುರ್ಮು ಅವರು ರಾಕೆಟ್ ಕ್ರೀಡೆಯಲ್ಲಿ ತನ್ನ ಕೌಶಲ್ಯವನ್ನು ಪ್ರದರ್ಶಿಸಿ ಸೈನಾ ಅವರಿಂದ ಪ್ರಶಂಸೆ ಗಳಿಸಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದೆ. ರಾಷ್ಟ್ರಪತಿಯವರು ಸ್ಕೋರ್ ಗಳಿಸುತ್ತಿದ್ದಂತೆ ಅಲ್ಲಿ ನೆರೆದಿದ್ದವರು ಚಪ್ಪಾಳೆ ತಟ್ಟಿ ಅವರನ್ನು ಹುರಿದುಂಬಿಸಿದರು.
Poll (Public Option)

Post a comment
Log in to write reviews