ಟಾಪ್ 10 ನ್ಯೂಸ್
ಸಂಗೊಳ್ಳಿ ರಾಯಣ್ಣ, ರಾಣಿ ಚನ್ನಮ್ಮ ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿ ಕಾಡಿದ್ದರು : ಸಿಎಂ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಜಯಪುರ ಜಿಲ್ಲೆಯ ಚಡವಣ ತಾಲ್ಲೂಕಿನಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ರಾಣಿ ಚನ್ನಮ್ಮ ಪ್ರತಿಮೆಗಳನ್ನು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿ ಸಂಗೊಳ್ಳಿ ರಾಯಣ್ಣ, ರಾಣಿ ಚನ್ನಮ್ಮ ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿ ಕಾಡಿದ್ದರು ಎಂದರು. ಇದೇ ವೇಳೆ ಸ್ವಾತಂತ್ರ್ಯ ಸೇನಾನಿ ಹಾಗೂ ನಿಜರಾಜಯೋಗಿ ಸಮರ್ಥ ಸದ್ಗುರು ಶ್ರೀ ಮಾಧವಾನಂದ ಪ್ರಭುಗಳ ಪ್ರಭುಗಳ 44ನೇ ಪುಣ್ಯತಿಥಿ ಸಪ್ತಾಹದ ಅಂಗವಾಗಿ ನಿರ್ಮಿಸಿರುವ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿದರು.
Poll (Public Option)

Post a comment
Log in to write reviews