ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್ 2ನೇ ಹಂತದ ಲೋಕಸಭಾ ಚುನಾವಣೆ ಕರ್ನಾಟಕ ರಾಜ್ಯಗಳಲ್ಲಿ ಇನ್ನೂ ನಡೆಯಬೇಕಿದೆ . ಈ ವೇಳೆಯಲ್ಲಿ ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಯನ್ನು ಗಣನೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.
ಚುನಾವಣೆಯಲ್ಲಿ ನೋಟಾಗೆ ಅತಿ ಹೆಚ್ಚು ಮತ ಬಂದರೆ, ಆ ಕ್ಷೇತ್ರದಲ್ಲಿ ಹೊಸದಾಗಿ ಮರುಚುನಾವಣೆ ನಡೆಸಬೇಕು. ಹಾಗೂ ನೋಟಾಗಿಂತ ಕಡಿಮೆ ಮತ ಪಡೆಯುವ ಅಭ್ಯರ್ಥಿಯನ್ನು ಮರು ಚುನಾವಣೆಗೆ ನಿಷೇಧಿಸಬೇಕು.
Post a comment
Log in to write reviews