2024-12-24 05:58:27

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿದ್ಯಾರ್ಥಿಗಳಿಗೆ ಅನುಕೂಲನಾಗುವಂತೆ ಶಾಲಾ ಕಾಲೇಜು ಆರಂಭ: ಸಚಿವ ಮಧು ಬಂಗಾರಪ್ಪ 

ಎಸ್ಎಸ್ಎಲ್‌ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎರಡು ಬಾರಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಯ್ತು. ಈ ನಿರ್ಧಾರದಿಂದ 42 ಸಾವಿರ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅಲ್ಲದೇ, ಈ ಬಾರಿ ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶ ಕೂಡ ಬಂದಿದೆ.
ಮೊದಲೆಲ್ಲ ಎಸ್ಎಸ್ಎಲ್‌ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಾಲೆಯಿಂದ ಹಿಂದೆ ಉಳಿಯುತ್ತಿದ್ದರು. ಇದೀಗ ನಮ್ಮ ಈ ನಿರ್ಧಾರದಿಂದ ಮಕ್ಕಳು ಮತ್ತೆ ಪರೀಕ್ಷೆ ಬರೆಯಲು ಮುಂದಾಗುತ್ತಿದ್ದಾರೆ. ಹಾಗಾಗಿ ಇನ್ನುಮುಂದೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಶಾಲಾ ಕಾಲೇಜು ಆರಂಭ ಮಾಡಲಾಗುತ್ತದೆ. ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.

Post a comment

No Reviews