
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಪತ್ತೆ ಮಾಡಲಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ ಪತ್ತೆಯಾಗಿದೆ. ಇನ್ನೂ ಇಬ್ಬರು ಕಣ್ಮರೆಯಾದವರ ಬಗ್ಗೆ ಶೋಧ ನಡೆಯಬೇಕಿದೆ.
ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿ ಪತ್ತೆಯಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ. ಗಂಗಾವಳಿ ನದಿಯಿಂದ ಲಾರಿ ಹಾಗೂ ಸಿಕ್ಕಿರುವ ಮೃತದೇಹವನ್ನು ಎತ್ತುವ ಕಾರ್ಯ ಮುಂದುವರೆದಿದೆ. ಕಳೆದ 72 ದಿನಗಳ ನಂತರ ನದಿಯಲ್ಲಿ ಲಾರಿ ಹಾಗೂ ಇಬ್ಬರ ಮೃತದೇಹಗಳು ಪತ್ತೆಯಾಗಿದೆ.
Poll (Public Option)

Post a comment
Log in to write reviews