
ಮೈಸೂರು: ಮುಡಾ ಪ್ರಕರಣದ ಮೂರನೇ ಆರೋಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಮೈದ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ ಹಾಗೂ ನಾಲ್ಕನೇ ಆರೋಪಿ ಜೆ. ದೇವರಾಜು ಇಲ್ಲಿನ ಲೋಕಾಯುಕ್ತ ಪೊಲೀಸ್ ಕಚೇರಿಗೆ ಗುರುವಾರ ವಿಚಾರಣೆಗೆ ಹಾಜರಾದರು.
ಅವರನ್ನು ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ವಿಚಾರಣೆ ನಡೆಸುತ್ತಿದೆ.
ಈ ಇಬ್ಬರು ಆರೋಪಿಗಳಿಗೆ ಲೋಕಾಯುಕ್ತ ಪೊಲೀಸರು ಬುಧವಾರವಷ್ಟೇ ನೋಟಿಸ್ ನೀಡಿ, ವಿಚಾರಣೆಗೆ ಬರುವಂತೆ ಸೂಚಿಸಿದ್ದರು.
Poll (Public Option)

Post a comment
Log in to write reviews