ಬೆಂಗಳೂರು ;ದೆಹಲಿಯ ಶ್ರದ್ಧಾ ಕೊಲೆ ಮಾದರಿಯಲ್ಲಿ ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದ ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಹಲವು ತಂಡಗಳನ್ನು ರಚಿಸಿಕೊಂಡು ಹುಡುಕಾಟ ನಡೆಸಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಹೊರ ರಾಜ್ಯಗಳಲ್ಲಿ ಸಹ ಹುಡುಕಾಟ ನಡೆಸುತ್ತಿರುವಾಗಲೇ ಸಾಕಷ್ಟು ವಿಚಾರಗಳು ಹೊರ ಬಂದಿದೆ.
ಬೆಂಗಳೂರು ನಗರದ ವೈಯಾಲಿಕಾವಲ್ನಲ್ಲಿ ವಾಸವಿದ್ದ ಮಹಾಲಕ್ಷ್ಮೀಯನ್ನು 50 ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಟ್ಟು, ಆರೋಪಿ ಪರಾರಿಯಾಗಿದ್ದಾನೆ. ಕೊಲೆಯಾದ ಮಹಾಲಕ್ಷ್ಮೀ ಮನೆಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಆರೋಪಿಯ ಗುರುತಿಗಾಗಿ ಶೋಧ ನಡೆಸಿದಾಗ ಹಲವರ ಬೆರಳಚ್ಚು ಗುರುತು ಪತ್ತೆಯಾಗಿವೆ. ಈ ಮೂಲಕ, ಮಹಾಲಕ್ಷ್ಮೀಯನ್ನು ಹಲವರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಇನ್ನೂ ಈ ನಡುವೆ ಮಹಾಲಕ್ಷ್ಮಿಯ ತಾಯಿ ಮೀನಾ ಕೊಟ್ಟಿರುವ ದೂರಿನಲ್ಲಿ ಹಲವು ಸಂಗತಿಗಳು ಬಯಲಾಗಿವೆ.

Post a comment
Log in to write reviews