2024-09-19 05:01:16

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಸಿಸೋಡಿಯಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲಿನಿಂದ ನಿನ್ನೆ ಬಿಡುಗಡೆಯಾದ ಎಎಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಈ ವೇಳೆ ಸಂಸದ ಸಂಜಯ್ ಸಿಂಗ್, ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಸೇರಿದಂತೆ ಹಲವು ಎಎಪಿ ನಾಯಕರು ಸಿಸೋಡಿಯಾ ಜೊತೆಗಿದ್ದರು. ಅಬಕಾರಿ ನೀತಿ ಹಗರಣ”ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಿಸೋಡಿಯಾಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿತು.


ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಸೋಡಿಯಾ, ಹನುಮಂತನ ಆಶೀರ್ವಾದದಿಂದ ಈ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಅವರು ಆಶಿಸಿದರು.

 

Post a comment

No Reviews