
ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿ ಹೊಸ ಚಿತ್ರಕ್ಕೆ ಶ್ರೀನಿಧಿ ನಾಯಕಿ ಆಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೆಜಿಎಫ್-2 ಸಿನಿಮಾದ ಸಕ್ಸಸ್ ನಂತರ ಸೈಲೆಂಟ್ ಆಗಿದ್ದರು. ಇದೀಗ ಶ್ರೀನಿಧಿಯವರಿಗೆ ಹೊಸ ಸಿನಿಮಾದ ಅಪ್‌ಡೇಟ್ ಸಿಕ್ಕಿದೆ. ಈ ಮೂಲಕ ಬಾಹುಬಲಿ ನಟನ ಜೊತೆ ಡ್ಯುಯೆಟ್ ಹಾಡೋಕೆ ನಟಿ ಸಜ್ಜಾಗಿದ್ದಾರೆ. ರಾಣಾ ನಟನೆಯ ಹೊಸ ಚಿತ್ರಕ್ಕೆ ಕೆಜಿಎಫ್ ನಟಿಯನ್ನು ಸಂಪರ್ಕಿಸಲಾಗಿದೆ ಎನ್ನಲಾಗಿದೆ. ಕಥೆ ಕೇಳಿ ನಟಿ ಕೂಡ ಥ್ರಿಲ್ ಆಗಿದ್ದಾರಂತೆ. ಇನ್ನೂ ಚಿತ್ರತಂಡದ ಕಡೆಯಿಂದ ಅಧಿಕೃತ ಘೋಷಣೆಯೊಂದೇ ಬರಬೇಕಿದೆ.
Poll (Public Option)

Post a comment
Log in to write reviews