2024-12-24 07:07:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

SSLC ಮರು ಪರೀಕ್ಷಾ ದಿನಾಂಕ ಪ್ರಕಟ : ಪರೀಕ್ಷೆ ಯಾವಾಗ..?

2024ರ ಎಸ್‌ಎಸ್‌ಎಲ್‌ಸಿ ಮರು ಪರೀಕ್ಷೆ  ದಿನಾಂಕ ನಿಗಧಿಯಾಗಿದ್ದು, ಇದೀಗ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜೂನ್ 7ರಿಂದ 14ರವರೆಗೆ ಮರು ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಮರು ಪರೀಕ್ಷೆಯ ವೇಳಾಪಟ್ಟಿ

* (7-6-2024) - ಪ್ರಥಮ ಭಾಷೆ

* (8-6-2024) - ತೃತೀಯ ಭಾಷೆ

* (10-6-2024) - ಗಣಿತ, ಸಮಾಜಶಾಸ್ತ್ರ

* (11-6-2024)- ಅರ್ಥ ಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ನಿಕಲ್ ಇಂಜಿನಿಯರಿಂಗ್

* (12-6-2024)- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

* (13-6-2024)- ದ್ವಿತೀಯ ಭಾಷೆ (ಇಂಗ್ಲೀಷ್ ಹಾಗೂ ಕನ್ನಡ)

* (14-6-2024) - ಸಮಾಜ ವಿಜ್ಞಾನ.

Post a comment

No Reviews