2024-09-19 04:45:32

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

SSLC ಫಲಿತಾಂಶ ಪ್ರಕಟ-ಬಾಗಲಕೋಟೆ ಅಂಕಿತಾ ಟಾಪರ್

ರಾಜ್ಯದಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಹೊರಬಿದ್ದಿದೆ.

ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್. 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ.  

ಪ್ರಸ್ತುತ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ರಾಜ್ಯಾದ್ಯಂತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ.

ಲಿಂಗವಾರು ಒಟ್ಟಾರೆ ಫಲಿತಾಂಶ: 
ಬಾಲಕರು: 2,87,416 (65.90%)
ಬಾಲಕಿಯರು; 3,43,788 (81.11%)
SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ ಸಾಧಿಸಿದ್ದಾರೆ. 

ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :
1) ಉಡುಪಿ - ಪ್ರಥಮ ಸ್ಥಾನ (94%)
2) ದಕ್ಷಿಣ ಕನ್ನಡ - ದ್ವೀತಿಯ ಸ್ಥಾನ(92.12%)
3) ಶಿವಮೊಗ್ಗ- ತೃತೋಯ ಸ್ಥಾಮ (88.67%)

ಕೊನೆ ಸ್ಥಾನ ಪಡೆದ ಜಿಲ್ಲೆ ಯಾದಗಿರಿ ಶೇ.50.59 %.

 

Post a comment

No Reviews