2024-12-24 06:00:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಿಸಲ್ಟ್‌ ಇಲ್ಲದೆ 5, 8, 9ನೇ ಕ್ಲಾಸ್‌ ಮಕ್ಕಳು ಅತಂತ್ರ

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಬೋರ್ಡ್‌ ಪರೀಕ್ಷೆ ಸಂಬಂಧ ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವೆ ಕಾನೂನು ಹೋರಾಟದ ನಡೆದಿದೆ. ಬಿಕ್ಕಟ್ಟು ಮುಂದುವರೆದಿರುವ ಹಿನ್ನೆಲೆಯಲ್ಲಿ ಆ ಮೂರೂ ತರಗತಿ ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯ ಇಕ್ಕಟ್ಟಿಗೆ ಸಿಲುಕಿದೆ.

ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟಿತ್ತು. ಈ ಪ್ರಕರಣದ ತುರ್ತು ಇತ್ಯರ್ಥಕ್ಕೆ ಅಗತ್ಯ ಕ್ರಮ ವಹಿಸಬೇಕೆಂದು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳು ಒತ್ತಾಯಿಸುತ್ತಿವೆ.

Post a comment

No Reviews