2024-09-19 09:13:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಆರ್ ಆರ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಎಸ್ ಆರ್ ಹೆಚ್

ಮೇ 02 ರಂದು ಹೈದರಾಬಾದ್ ನ ಉಪ್ಪಲ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ ರೈಸರ್ಸ್ ಹೈದರಾಬಾದ್  ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಬಾದ್ ತಂಡ  ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಈ ಮೂಲಕ ಹೈದರಬಾದ್ ತಂಡ ಬೃಹತ್ ಮೊತ್ತ ಕಲೆಹಾಕುವ ಗುರಿ ಹೊಂದಿದ್ದರು. ಅಂತಿಮವಾಗಿ ರಾಜಸ್ಥಾನ ತಂಡದ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ ತಂಡ ನಿಗದಿತ 20 ಓವರ್ಗೆ 3 ವಿಕೆಟ್ ನಷ್ಟಕ್ಕೆ 201 ರನ್ ಪೇರಿಸಿತು.

ಈ ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್ಗೆ 6 ವಿಕೆಟ್ ನಷ್ಟಕ್ಕೆ 200 ರನ್ ಗಳಿಸುವ ಮೂಲಕ 4 ವಿಕೆಟ್ ಗಳಿಂದ ಸೋಲನ್ನಪ್ಪಿತು. ಈ ಮೂಲಕ 1 ರನ್ ಗಳಿಂದ  ಹೈದರಾಬಾದ್ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವಿನ ಓಟಕ್ಕೆ ಹೈದರಬಾದ್ ತಂಡ ಬ್ರೇಕ್ ಹಾಕಿದೆ.

Post a comment

No Reviews