
ಮಗ ಮತ್ತು ಮೊಮ್ಮಗ ಮಾಡಿರುವ ಹಗರಣದಿಂದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಅವರಿಗೆ ಸಾಂತ್ವಾನ ಹೇಳಲೆಂದು ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿಗಳು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದರು. 90ನೇ ವಯಸ್ಸಿನಲ್ಲಿ ಇದನ್ನೆಲ್ಲ ನೋಡಿ ದುಖಿಃಸುವಂತಾಯಿತಲ್ಲ ಎಂದು ಸ್ವಾಮೀಜಿಗಳು ಆಶೀರ್ವದಿಸಿ ಸಾಂತ್ವನ ಹೇಳಿದರು.
Poll (Public Option)

Post a comment
Log in to write reviews