
ಮೈಸೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗೆ ಹಾಗೂ ಬಿಬಿಎಂಪಿ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡಣೆ ಆಗುತ್ತೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ. ಎಂದು ಮೈಸೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ಮಾದ್ಯಮದವರಿಗೆ ತಿಳಿಸಿದರು.
Poll (Public Option)

Post a comment
Log in to write reviews