
ಸೌದಿ: ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 550ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ.
ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟ್ ದೇಶದವರಾಗಿದ್ದಾರೆ. ಬಹುತೇಕ ಮಂದಿ ಉಷ್ಣ ಸಂಬಂಧಿ ಅಸ್ವಸ್ಥತೆಗಳಿಗೆ ಬಲಿಯಾಗಿದ್ದಾರೆ ಎಂದು ಈ ಬಗ್ಗೆ ಸಮನ್ವಯ ಮಾಡುತ್ತಿರುವ ಎರಡು ಅರಬ್ ದೇಶಗಳ ರಾಜತಾಂತ್ರಿಕರು ಹೇಳಿದ್ದಾರೆ.
Poll (Public Option)

Post a comment
Log in to write reviews