
ಬಿಹಾರ: ದೇವಸ್ಥಾನದ ಕಾಲ್ತುಳಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು ಒಂಬತ್ತು ಮಂದಿ ಗಾಯಗೊಂಡ ಘಟನೆ ಬಿಹಾರದ ಜೆಹಾನಾಬಾದ್ನ ಮಖ್ಢುಂಪುರದ ಬಾಬಾ ಸಿದ್ಧ ನಾಥ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಗಾಯಗೊಂಡವರನ್ನು ಜೆಹಾನಾಬಾದ್ ಮತ್ತು ಮಖ್ದುಂಪುರ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ,ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಅಲಂಕೃತಾ ಪಾಂಡೆ ಹೇಳಿದ್ದಾರೆ.
ನಾವು ಎಲ್ಲವನ್ನೂ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದಾರೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews