
ಹೈದರಾಬಾದ್ : ಪ್ರಯಾಣಿಕರ ಕೊರತೆಯಿಂದಾಗಿ ಪ್ರಾರಂಭವಾದ ಎರಡು ತಿಂಗಳೊಳಗೆ ಅಜಯ್ ಸಿಂಗ್ ಒಡೆತನದ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆ, ಹೈದರಾಬಾದ್‌ನಿಂದ ಅಯೋಧ್ಯೆ ತನ್ನ ನೇರ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಈ ವರ್ಷದ ಏಪ್ರಿಲ್ ನಲ್ಲಿ ಹೈದರಾಬಾದ್-ಅಯೋಧ್ಯೆ ಮಾರ್ಗದಲ್ಲಿ ವಾರಕ್ಕೆ ಮೂರು ಬಾರಿ ತಡೆರಹಿತ ವಿಮಾನ ಸೇವೆಗಳನ್ನು ಪ್ರಾರಂಭಿಸಿದ್ದ ಗುರುಗಾಂವ್ ಮೂಲದ ವಿಮಾನಯಾನ ಸಂಸ್ಥೆ, ಅಯೋಧ್ಯೆಗೆ ತನ್ನ ತಡೆರಹಿತ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ.
Poll (Public Option)

Post a comment
Log in to write reviews