
ಕೊಡಗಿನಲ್ಲಿ ಯುವಕನೊಬ್ಬ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ್ದ ದುರ್ಘಟನೆ ಸೋಮವಾರ ಪೇಟೆಯ ಸುಲರ್ಬಿ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿತ್ತು. ಮೀನಾ ಎಂಬಾಕೆಯನ್ನು ಕೊಲೆ ಮಾಡಿ ರುಂಡದೊಂದಿಗೆ ತಲೆಮರೆಸಿಕೊಂಡಿದ್ದ. ಈ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ಆದರೆ ಆರೋಪಿ ಪ್ರಕಾಶ್ ತನ್ನ ಮನೆಯ ಸಮೀಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Poll (Public Option)

Post a comment
Log in to write reviews