
ತುಮಕೂರು : ಪೊಲೀಸರೆಂದು ನಂಬಿ ಮಹಿಳೆಯ ಮಾಂಗಲ್ಯ ಸರವನ್ನ ಖದೀಮರು ಎಗರಿಸಿರುವ ಘಟನೆ ಶಿರಾ ನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ತುಮಕೂರು ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ದರೋಡೆಕೋರರಿಗೆ ಬಲೆ ಬೀಸಿದ್ದಾರೆ.
Poll (Public Option)

Post a comment
Log in to write reviews