2024-09-19 04:59:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮನೆ ದರೋಡೆ ಮಾಡಿ ನಗದು, ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಎಸ್ಕೇಪ್

ಮಂಗಳೂರು : ದರೋಡೆಗೆ ಬಂದ ದುಷ್ಕರ್ಮಿಗಳು ಮಾಲಿಕನಿಗೆ ಚಾಕು ಇರಿದು ಮನೆಯಲ್ಲಿನ ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ ನಗರದ ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದಿದೆ. 
ದರೋಡೆ ನಡೆದದ್ದು ಉದ್ಯಮಿ ಪದ್ಮನಾಭ ಕೊಟ್ಯಾನ್‌ ಅವರ ಮನೆಲಿ ಎನ್ನಲಾದಿದೆ. ಉದ್ಯಮಿ ಮನೆಗೆ ನುಗ್ಗಿದ ದುಷ್ಮಕರ್ಮಿಗಳು ಮಂದಿಗೆ ಚೂರಿ ತೋರಿಸಿ ಬೆದರಿಕೆ ಹಾಕಿ ಪದ್ಮನಾಭ ಅವರ ಭುಜಕ್ಕೆ ಚೂರಿಯಿಂದ ಇರಿದಿದ್ದು ಪದ್ಮನಾಭ ಅವರ ಪತ್ನಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ್ದಾರೆ. ಮನೆಲಿದ್ದ ನಗದು ಸೇರಿದಂತೆ ಚಿನ್ನಾಭರಣ, ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಎಫ್‌ಎಸ್‌ಎಲ್‌ ತಂಡದಿಂದಲೂ ಪರಿಶೀಲನೆ ನಡೆಸಲಾಗಿದೆ. ಗಾಯಗೊಂಡ ಪದ್ಮನಾಭ ಕೊಟ್ಯಾನ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆಕೋರರು ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದು ಬಂದಿದೆ. ದರೋಡೆಕೋರರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Post a comment

No Reviews