2024-12-24 07:00:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಲಿಸುತ್ತಿದ್ದ ಆಂಬ್ಯುಲೆನ್ಸ್ ಅಡ್ಡಗಟ್ಟಿ ಚಾಲಕನಿಗೆ ಮನಸ್ಸೋ ಇಚ್ಛೆ ಥಳಿತ! 

ಬೆಂಗಳೂರು: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಖಾಸಗಿ ಆಂಬ್ಯುಲೆನ್ಸ್ ಅಡ್ಡಗಟ್ಟಿ ಹಲ್ಲೆ ಮಾಡಿದ ಪ್ರಕರಣ ನೆಲಮಂಗಲದ ಟೋಲ್‌ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಕಿರಾತಕರು ಕುಡಿದ ಅಮಲಿನಲ್ಲಿ ಆಂಬ್ಯುಲೆನ್ಸ್ ನ ಚೇಸ್‌ ಮಾಡಿ, ಅಡ್ಡಗಟ್ಟಿ ಚಾಲಕನಿಗೆ ಮನಸ್ಸೋ ಇಚ್ಛೇ ಥಳಿಸಿದ್ದಾರೆ. ಸದ್ಯ ಈ ಕಿರಾತಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. ಈ ಕೃತ್ಯ ಖಂಡಿಸಿ ನಗರದ ವಿವಿಧೆಡೆ ಆಂಬ್ಯುಲೆನ್ಸ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ.

Post a comment

No Reviews