2024-09-19 05:07:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಂಗಡಿಗೆ ನುಗ್ಗಿದ ವಾಹನ ಬೆಚ್ಚಿಬೀಳಿಸುತ್ತೆ ಅಪಘಾತದ ದೃಶ್ಯ

ಬೆಂಗಳೂರು: ವೇಗವಾಗಿ ಬಂದ ವಾಹನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. 

ಘಟನೆಯಲ್ಲಿ ಓರ್ವನ ಕಾಲು ಮುರಿದಿದ್ದು ಅಪಘಾತದ ವೇಳೆ ಫುಟ್‌ಪಾತ್ ಪಕ್ಕದಲ್ಲಿ ಗಾಡಿ ನಿಲ್ಲಿಸಿಕೊಂಡು ನಿಂತಿದ್ದ ವಾಹನ ಸವಾರ ಬೈಕ್ ಸವಾರನಿಗೆ ಗುದ್ದಿ ಅಂಗಡಿ ಒಳಗೆ ವಾಹನವನ್ನು ಮುಗಿಸಿದ್ದಾನೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೇಗ ಮೀತಿ ಮೀರಿದ್ದರಿಂದ ಈ ಅಪಘಾತ ಸಂಭವಿಸಿದೆ.
ಈ ಘಟನೆಯ ದೃಶ್ಯ ಸಿಸಿಟಿವಿಯಯಲ್ಲಿ ಸೆರೆಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತ ಘಟನೆ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a comment

No Reviews