
ಬಾಗಲಕೋಟೆ: ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಘಟನೆ ಇಳಕಲ್ ತಾಲೂಕಿನ ಕೆಲೂರು ಗ್ರಾಮದಲ್ಲಿ ನಡೆದಿದೆ.
ನಿಧಿ ಆಸೆಗಾಗಿ ದುಷ್ಕರ್ಮಿಗಳು ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿನ ಈಶ್ವರಲಿಂಗ ಮೂರ್ತಿಯನ್ನು ಒಡೆದು ಕೆಳಭಾಗದ ನೆಲವನ್ನು ಅಗೆದು ಪರಾರಿಯಾಗಿದ್ದಾರೆ. ಇನ್ನು ಈ ಪಂಚಲಿಂಗೇಶ್ವರ ದೇಗುಲವನ್ನ ಚಾಲುಕ್ಯರ ಕಾಲದಲ್ಲಿ ನಿರ್ಮಿಸಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Poll (Public Option)

Post a comment
Log in to write reviews