ಟಾಪ್ 10 ನ್ಯೂಸ್
ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಈಗಾಗಲೇ ತೈಲ ದರ ಹೆಚ್ಚಳ ಆದೇಶ ಹೊರಡಿಸಿದ್ದೇವೆ. ದರ ಹೆಚ್ಚಾದ ಬಳಿಕ ಜನರೂ ಕೂಡ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ತಿದ್ದಾರೆ. ಈಗ ಯಾವುದೇ ಕಾರಣಕ್ಕೂ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಆದೇಶ ಹೊರಡಿಸಿದ್ದೇವೆ. ದರ ಹೆಚ್ಚಾದ ಬಳಿಕ ಜನರೂ ಕೂಡ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ತಿದ್ದಾರೆ. ನೆರೆಯ ರಾಜ್ಯದವರು ಕಡಿಮೆ ದರ ಇದೆ ಅಂತ ಇಲ್ಲಿಗೆ ಬಂದು ಪೆಟ್ರೋಲ್ ಹಾಕಿಸಿಕೊಳ್ತಿದ್ದಾರೆ. ಈಗ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Poll (Public Option)

Post a comment
Log in to write reviews