
ಬೆಂಗಳೂರು : ಜೂ.20 ಗುರುವಾರ, ಅಂದರೆ ನಾಳೆ ಬೆಳಗ್ಗೆ 10ಗಂಟೆಯಿಂದ ಸಂಜೆ 3ಗಂಟೆವರೆಗೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 66/11ಕೆವಿ ಅಸ್ಟಿನ್ ಟೌನ್‌ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆ ಈ ಕೆಳಕಂಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ರಿಚ್ಚಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, , ಫೋರ್ ಸೀಸನ್ ಅಪಾರ್ಟ್ ಮೆಂಟ್, ಕೆಎಸ್‌ಆರ್‌ಪಿ, ರಿಚ್‌ಮಂಡ್ ರಸ್ತೆ, ರತ್ನ ಅವೆನ್ಯೂ ಹೇಯ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
Poll (Public Option)

Post a comment
Log in to write reviews