
ಐ ಪಿ ಎಲ್[2024] 52 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆಯುವ ಈ ಪಂದ್ಯವು ಆರ್‌ಸಿಬಿ ಪಾಲಿಗೆ ನಿರ್ಣಾಯಕ ಪಂದ್ಯವಾಗಲಿದೆ.
ಆಡಿರುವ 10 ಪಂದ್ಯಗಳಲ್ಲಿ 7 ಪಂದ್ಯಗಳಲ್ಲಿ ಸೋಲನ್ನನುಭವಿಸಿದ ಆರ್ ಸಿ ಬಿ ಇದೀಗ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆರ್ ಸಿ ಬಿ ತಂಡವು ಪ್ಲೇ ಆಫ್ ರೇಸ್ ನಲ್ಲಿ ಉಳಿಯಬೇಕೆಂದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಲೇಬೇಕು
Poll (Public Option)

Post a comment
Log in to write reviews