
ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ (ಜೂನ್ 6) 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕರಾಗಿ ರಕ್ಷಿತ್ ಶೆಟ್ಟಿ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಇವರಿಗೆ ಅಪಾರ ಅಭಿಮಾನ ಬಳಗವಿದ್ದು ಅವರಿಂದ ತಮ್ಮ ನೆಚ್ಚಿನ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯಗಳು ಹರಿದು ಬರುತ್ತಿವೆ.
Poll (Public Option)

Post a comment
Log in to write reviews