
ಬೆಂಗಳೂರು: ನಗರದ 66/11 ಕೆ.ವಿ ‘ಪಾಟರಿ ರೋಡ್ʼ ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.17ರಂದು ಶನಿವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.
Poll (Public Option)

Post a comment
Log in to write reviews