
ಹಾಸನ: ಬೆಟ್ಟ ವೀಕ್ಷಣೆಗೆ ಬರುವ ಪ್ರವಾಸಿಗರು ಮತ್ತು ಸ್ಥಳೀಯರ ನಡುವೆ ಆಗಾಗ ನಡೆಯುತ್ತಿದ್ದ ಜಗಳಕ್ಕೆ ಕಡಿವಾಣ ಹಾಕಿ ಪ್ರಕೃತಿಯನ್ನು ರಕ್ಷಿಸಲು ಪ್ರವಾಸೋದ್ಯಮ ಇಲಾಖೆ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸದೆ.
ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಪ್ರವಾಸಿಗರ ಹಿತದೃಷ್ಟಿಯಿಂದ ಮಾರ್ಗಸೂಚಿಗಳನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ. ಭವಿಷ್ಯದಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಆನ್‌ಲೈನ್ ಬುಕಿಂಗ್ ವ್ಯವಸ್ಥೆ ಪರಿಚಯಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.
Poll (Public Option)

Post a comment
Log in to write reviews