
ಅಪ್ರಾಪ್ತ ವಯಸ್ಸಿನ ಯುವಕ ಚಲಾಯಿಸಿದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೊಡಗಿನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಮಾಲೀಕರಾದ ಅಪ್ರಾಪ್ತನ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ತುಳಸಿ ಎಂಬವರ ಮಗ ಅಪ್ರಾಪ್ತ ವಯಸ್ಕನಾಗಿದ್ದ, ಆತನು ಟ್ರ್ಯಾಕ್ಟರ್ ಅನ್ನು ಅತೀ ವೇಗದಿಂದ ಚಲಾಯಿಸಿ ಅಪಘಾತಕ್ಕೆ ಕಾರಣವಾಗಿದ್ದ. ಆರೋಪಿಯು ಅಪ್ರಾಪ್ತನಾಗಿರುವುದರಿಂದ ಟ್ರ್ಯಾಕ್ಟರ್ ಮಾಲಕಿಯನ್ನು ಬಂಧಿಸಲಾಗಿದೆ.
Poll (Public Option)

Post a comment
Log in to write reviews