
ಕಟಕ್: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ಆಸ್ಪತ್ರೆಯಲ್ಲಿ ಇಬ್ಬರು ಮಹಿಳಾ ರೋಗಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳಬಾಗ್ ಪೊಲೀಸ್ ಠಾಣೆಯು ಸೋಮವಾರ ಇಬ್ಬರು ರೋಗಿಗಳಿಂದ ಲಿಖಿತ ದೂರನ್ನು. ಸ್ವೀಕರಿಸಲಾಗಿದೆ ಮತ್ತು ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಕಟಕ್ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ADCP) ಅನಿಲ್ ಮಿಶ್ರಾ ಹೇಳಿದ್ದಾರೆ
ಕೆಲವು ದಿನಗಳ ಹಿಂದೆ ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಇತ್ತೀಚೆಗೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ದೇಶಾದ್ಯಂತ ಪ್ರತಿಭಟನೆಯೊಂದಿಗೆ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.
Poll (Public Option)

Post a comment
Log in to write reviews