2024-09-19 05:05:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

UGC-NET 2024 ಪರೀಕ್ಷೆಗೆ ಹೊಸ ದಿನಾಂಕ ಪ್ರಕಟ

ನವದೆಹಲಿ: ಯುಜಿಸಿ ನೆಟ್‌, ಜಂಟಿ ಸಿಎಸ್‌ಐಆರ್‌, ಹಾಗೂ ಎನ್‌ಸಿಇಟಿ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹೊಸ ದಿನಾಂಕಗಳನ್ನು ಪ್ರಕಟಿಸಿದೆ.
ಯುಜಿಸಿ ನೆಟ್‌ ಪರೀಕ್ಷೆಗಳು ಜೂನ್‌ 2024 ರಂದು ನಡೆಯಬೇಕಿತ್ತು. ಆ ಪರೀಕ್ಷೆಗಳನ್ನು ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ನಡೆಸಲಾಗುವುದು.
ಜಂಟಿ CSIR UGC NET ಅನ್ನು ಜುಲೈ 25 ರಿಂದ ಜುಲೈ 27 ರವರೆಗೆ ಮತ್ತು ಜಂಟಿ CSIR UGC NET ಅನ್ನು ಜುಲೈ 25 ರಿಂದ ಜುಲೈ 27 ರವರೆಗೆ ಹಾಗೆಯೇ NCET ಪರೀಕ್ಷೆಗಳನ್ನು ಜುಲೈ 10 ರಂದು ನಡೆಸಲಾಗುವುದು ಎಂದು  ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಪ್ರಕಟಣೆಯಲ್ಲಿ ತಿಳಿಸಿದೆ.
 

Post a comment

No Reviews