ಟಾಪ್ 10 ನ್ಯೂಸ್
ಕೇಂದ್ರ ಸಚಿವ ಎಚ್‌ಡಿಕೆ ಇಂದು ರಾಜ್ಯಕ್ಕೆ : ಅದ್ದೂರಿ ಸ್ವಾಗತಕ್ಕೆ ಸಿದ್ಧತೆ

ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಇಂದು ರಾಜ್ಯಕ್ಕೆ ಆಗಮನ.
ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಬಳಿಕ ಶುಕ್ರ ವಾರ ಮೊದಲ ಬಾರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ 11:50 ಘಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ.
Poll (Public Option)

Post a comment
Log in to write reviews