
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ (ಬುಧವಾರ) ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆಸಿದೆ.
ಇಂದು ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ.
Poll (Public Option)

Post a comment
Log in to write reviews