
ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ಹಾಗೂ ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ (52) ಆನಾರೋಗ್ಯದಿಂದ ನಿಧನರಾಗಿದ್ದಾರೆ.
ಶನಿವಾರ ರಾತ್ರಿ ಹಂಸ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತಿದ್ದ ಹಂಸರನ್ನು ಜನರು ಜನಾನುರಾಗಿ ಎಂದು ಕರೆಯುತ್ತಿದ್ದರು. ಹಾಗೆಯೇ ಅವರು ತಮ್ಮದೇ ಆದ ಚೌಕಟ್ಟಿನಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದರು.
Poll (Public Option)

Post a comment
Log in to write reviews