
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಸೋಮವಾರ ಬೆಂಗಳೂರಿಗೆ ಬರುತ್ತಿರುವ ಹಿನ್ನಲೆಯಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸುವಂತೆ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.
ದಿನಾಂಕ: 27/05/2024 ರಂದು ಬೆಳಿಗ್ಗೆ 11:30 ರಿಂದ ರಾತ್ರಿ 8ರವರೆಗೆ ಗಣ್ಯ ವ್ಯಕ್ತಿಗಳ ಸಂಚರಣೆ ಇರುವುದರಿಂದ ಈ ಕೆಳಕಂಡ ರಸ್ತೆಗಳಲ್ಲಿ ಎಲ್ಲಾ ಮಾದರಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ ಮತ್ತು ಈ ಕೆಳಕಂಡ ಸಮಯದ ಅವಧಿಯಲ್ಲಿ ಈ ರಸ್ತೆಗಳ ಬದಲಾಗಿ ಪರ್ಯಾಯ ಮಾಗ೯ಗಳನ್ನು ಬಳಸಲು ಕೋರಿದೆ.
Poll (Public Option)

Post a comment
Log in to write reviews