
ಬೆಂಗಳೂರು: ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಮನೆಗೆ ಗುರುವಾರ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಧೈರ್ಯ ವಹಿಸುವಂತೆ ಅವರು ಕುಟುಂಬದವರಿಗೆ ತಿಳಿಸಿದರು. ಲ್ಯಾಪ್ ಟಾಪ್ ಮತ್ತಿತರ ವಸ್ತುಗಳನ್ನು ವಿಜಯೇಂದ್ರ ವಿತರಿಸಿದರು ಎಂದು ಕುಟುಂಬದವರು ಮಾಹಿತಿ ನೀಡಿದರು. ಮನೆಯಲ್ಲಿರುವ ಸಾಕ್ಷ್ಯವಸ್ತುಗಳನ್ನು ತೆಗೆದುಕೊಂಡು ಹೋಗಲು ಅಧಿಕಾರಿಗಳು ತರಾತುರಿಯಲ್ಲಿ ಬಂದಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.
Poll (Public Option)

Post a comment
Log in to write reviews