
ಮೈಸೂರು: ಮೋದಿ ಮತ್ತು ದೇವೇಗೌಡರ ನಾಯಕತ್ವವನ್ನು ಜನ ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಪರಿಷತ್ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ ಎಂದು ಸಾ.ರಾ.ಮಹೇಶ್ ಹೇಳಿದ್ದಾರೆ.
ಪರಿಷತ್ ಚುಣಾವಣೆಯಲ್ಲಿ ವಿವೇಕಾನಂದ ಹಾಗೂ ಭೋಜೇಗೌಡ ಇಬ್ಬರು ಗೆದ್ದಿದ್ದಾರೆ. ಇದಲ್ಲದೆ ದಕ್ಷಿಣ ಮತ್ತು ನೈರುತ್ಯ ಶಿಕ್ಷಣ ಕ್ಷೇತ್ರವನ್ನು ಗೆದ್ದುಕೊಂಡಿದ್ದೇವೆ ಎಂದರು.
ಯಡಿಯೂರಪ್ಪ, ಕುಮಾರಸ್ವಾಮಿ ,ವಿಜಯೇಂದ್ರ ಅವರ ನೇತೃತ್ವದಲ್ಲಿ ನಾವು ಪರಿಷತ್ ಚುಣಾವಣೆಯಲ್ಲಿ ಗೆಲುವನ್ನ ಕಂಡಿದ್ದೇವೆ. ಮುಂಬರುವ ದಿನಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಿ ಎಂಬ ಸಂದೇಶ ಇದು ಸಾರಿದೆ ಎಂದರು.
Poll (Public Option)

Post a comment
Log in to write reviews