
ವಯನಾಡು : ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ 57 ಕ್ಕೂ ಹೆಚ್ಚು ಜನರು ಮೃತ ಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ನದಿ ಮತ್ತು ಮೃತದೇಹದ ಭಾಗಗಳು ಒಬ್ಬ ವ್ಯಕ್ತಿಗೆ ಸೇರಿದೆಯೇ ಅಥಾವ ಬೇರೆ ಬೇರೆ ವ್ಯಕ್ತಿಗಳಿಗೆ ಸಂಬಂಧಿಸಿವೆಯೇ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ ಮತ್ತು ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೂಂಡ 70 ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಂದಾಯ ಸಚಿವ ಕೆ. ರಾಜನ್ ಹೇಳಿದ್ದಾರೆ.
ಬೆಂಗಳೂರಿನಿಂದ 30 ಸದಸ್ಯರ ಎನ್ ಡಿ ಆರ್ ಎಫ್ ತಂಡವು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ವಯನಾಡಿಗೆ ಧಾವಿಸಿದೆ ಅರಕ್ಕೋಣಂನ ಎನ್ ಡಿ ಆರ್ ಎಫ್ ತಂಡ ಈಗಾಗಲೇ ವಯಾನಾಡಿನಲ್ಲಿ ಕಾರ್ಯಚರಣೆ ನಡೆಸುತ್ತಿದೆ
Poll (Public Option)

Post a comment
Log in to write reviews