
ಇರಾನ್: ಇರಾನಿನ ಈಶಾನ್ಯ ನಗರ ಕಶ್ಮಾರ್ನಲ್ಲಿ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆ 4.9 ಆಗಿದೆ. ಸದ್ಯದ ಮಾಹಿತಿ ಪ್ರಕಾರ ಭೂಕಂಪದಲ್ಲಿ 4 ಜನ ಸಾವನ್ನಪ್ಪಿದ್ದು, 120 ಜನರು ಗಾಯಗೊಂಡಿದ್ದಾರೆ. ಭೂಮಿಯ ಮೇಲ್ಮೈಯಿಂದ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಂಸ್ಥೆ ತಿಳಿಸಿದೆ.
Poll (Public Option)

Post a comment
Log in to write reviews