
ಬೆಂಗಳೂರಿನ ಮಂಜುನಾಥ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಮೃತ ಮಹಿಳೆ ಸಂಧ್ಯಾ ಎಂದು ತಿಳಿದು ಬಂದಿದೆ.
ಸಂಧ್ಯಾ 5 ವಷ೯ದ ಹಿಂದೆ ಜಯಪ್ರಕಾಶ್ ಎಂಬುವವರನ್ನು ಮದುವೆಯಾಗಿದ್ದರು . ಜಯಪ್ರಕಾಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಗಂಡನ ಮನೆಯವರೇ ಪುತ್ರಿಯನ್ನು ಕೊಲೆ ಮಾಡಿದ್ದಾರೆ ಎಂದು ಸಂಧ್ಯಾ ಪೋಷಕರು ಆರೋಪ ಮಾಡಿದ್ದಾರೆ.
ಈ ಕುರಿತು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
Poll (Public Option)

Post a comment
Log in to write reviews