2024-09-19 05:06:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮದ್ಯ ಮತ್ತಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿ ಪ್ರಾಣ ಕಳೆದುಕೊಂಡ ಯುವಕರು

ಗಂಗಾವತಿ: ರೈಲ್ವೆ ಟ್ರ್ಯಾಕ್ ಮೇಲೆ ಮದ್ಯಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ತಮಾಷೆಗೆಂದ್ದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಗಂಗಾವತಿ ರೈಲ್ವೆ ಸ್ಟೇಷನ್ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಗಂಗಾವತಿ ನಗರದ ನಿವಾಸಿಗಳಾದ ಮೌನೇಶ್ ಪತ್ತಾರ (23), ಸುನೀಲ್ (23), ವೆಂಕಟ್ ಭೀಮನಾಯ್ಕ (20) ಮೃತ ಯುವಕರು ಎಂದು ತಿಳಿದು ಬಂದಿದೆ..


ಮೂವರು ಯುವಕರು ಕಳೆದ ರಾತ್ರಿ ರೈಲ್ವೆ ಹಳಿ ಬಳಿಯೇ ಪಾರ್ಟಿ ಮಾಡಿ, ನಂತರ ಹಳಿ ಮೇಲೇ ಮಲಗಿದ್ದರು ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a comment

No Reviews