
ಬೆಂಗಳೂರು: ನಟ ಯುವ ರಾಜ್‌ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್ ನೋಟಿಸ್ ನೀಡಿದ ಬಳಿಕ ಇಬ್ಬರ ನಡುವೆ ಆರೋಪ ಪ್ರತ್ಯಾರೋಪ ಕೇಳಿ ಬರುತ್ತಿವೆ. ಶ್ರೀದೇವಿ ಭೈರಪ್ಪ ಯುವ ರಾಜ್‌ಕುಮಾರ್ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ.
ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು ಒಮ್ಮೆ ಹೋಟೆಲ್ ಒಂದರಲ್ಲಿ ಇಬ್ಬರು ಸಿಕ್ಕಿಬಿದ್ದಿದ್ದರು.ಇವರ ಅಕ್ರಮ ಸಂಬಂಧ ನನಗೆ ಗೊತ್ತಾದ ಬಳಿಕ ನನ್ನ ಮೇಲೆ ಇಲ್ಲಾಸಲ್ಲದ ಆರೋಪ ಮಾಡಲಾಗುತ್ತಿದೆ ಎಂಬುದಾಗಿ ಶ್ರೀದೇವಿ ಭೈರಪ್ಪ ತಿಳಿಸಿದರು.
Poll (Public Option)

Post a comment
Log in to write reviews